ಟೆಕ್ಸಾಸ್: ಮೊಮ್ಮಗಳ ಜತೆ 34 ವರ್ಷದ ಮಧ್ಯವಯಸ್ಕ ವ್ಯಕ್ತಿ ಸೆಕ್ಸ್ ಮಾಡುತ್ತಿದ್ದಾಗ ಅಜ್ಜಿ ಕೈಗೆ ರೆಡ್ ಹ್ಯಾಂಡ್ ಸಿಕ್ಕಿಬಿದ್ದಿದ್ದಾರೆ. ಅಪ್ರಾಪ್ತ ವಯಸ್ಸಿನ ಮೊಮ್ಮಗಳ ಜತೆ ಸೆಕ್ಸ್ ಮಾಡುತ್ತಿದ್ದಾಗ ವ್ಯಕ್ತಿಯ ಮೇಲೆ ಅಜ್ಜಿ ಪೊಲೀಸರಿಗೆ ದೂರು ನೀಡಿದ್ದು, ಆತನನ್ನು ಬಂಧಿಸಲಾಗಿದೆ. ಈ ಘಟನೆ ನಡೆದಿರುವುದು ಟೆಕ್ಸಾಸ್ ನ ಸ್ಯಾನ್ ಆಂಟೋನಿಯೋದಲ್ಲಿ. ಪಾರ್ಟಿ ಮುಗಿದ ಮೇಲೆ ಮಧ್ಯವಯಸ್ಕ ವ್ಯಕ್ತಿ 16 ವರ್ಷದ ಅಪ್ರಾಪ್ತ ಹುಡುಗಿಯೊಂದಿಗೆ ಬಾತ್ ರೂಂನಲ್ಲಿ ಸೆಕ್ಸ್ ಮಾಡುತ್ತಿದ್ದ.ಈ ಸಂದರ್ಭದಲ್ಲಿ