ಭೋಪಾಲ್ : ಮಧ್ಯಪ್ರದೇಶದ ಶಹಾದೋಲ್ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಸೇರಿದಂತೆ ನಾಲ್ವರು ಮಂದಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಮಾನಭಂಗ ಎಸಗಿದ ಘಟನೆ ನಡೆದಿದೆ. ಯುವತಿಯನ್ನು ಕಾರಿನಲ್ಲಿ ಅಪಹರಿಸಿದ ಆರೋಪಿಗಳು ತೋಟದ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯಪಾನ ಮಾಡಿಸಿ ಸಾಮೂಹಿಕ ಮಾನಭಂಗ ಎಸಗಿ ಆಕೆಯನ್ನು ಮನೆಯ ಮುಂದೆ ಎಸೆದು ಹೋಗಿದ್ದಾರೆ.ಈ ಬಗ್ಗೆ ಯುವತಿ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಾಗೇ