ಇಂಗ್ಲೆಂಡ್ : ವಿಕೃತ ಕಾಮುಕನೊಬ್ಬ ಬೆಕ್ಕಿನ ಮೇಲೆ ಅತ್ಯಾಚಾರ ಎಸಗಿ ಅದನ್ನು ಕೊಲ್ಲಲು ಪ್ರಯತ್ನಿಸಿದ ಘಟನೆ ಇಂಗ್ಲೆಂಡ್ ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಕಾಮತೃಷೆಯನ್ನು ತೀರಿಸಿಕೊಳ್ಳಲು ಬೆಕ್ಕಿನ ಮೇಲೆ ಅನೇಕ ಬಾರಿ ಅತ್ಯಾಚಾರ ನಡೆಸಿ, ಕೊನೆಗೆ ಅದರ ಮೈಮೇಲೆ ಮೇಣದ ಬತ್ತಿ ಹಚ್ಚಿ ಸುಟ್ಟು ರಸ್ತೆಯಲ್ಲಿ ಎಸೆದು ಹೋಗಿದ್ದಾನೆ. ಬೆಕ್ಕಿನ ಪರಿಸ್ಥಿತಿಯನ್ನು ಕಂಡ ದಾರಿಹೋಕರು ಅದನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಬೆಕ್ಕಿಗೆ ಚಿಕಿತ್ಸೆ ನೀಡಿದ ವೈದ್ಯರು ಬೆಕ್ಕಿನ ಮೇಲೆ ಅನೇಕ