ಒಟ್ಟಾವಾ : ಕೆನಡಾದ ಬ್ರಿಟಿಷ್ ಕೊಲಂಬಿಯಾದಲ್ಲಿ ಸೋಮವಾರ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಹಲವು ಜನ ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.ಬ್ರಿಟಿಷ್ ಕೊಲಂಬಿಯಾದ ಲಾಂಗ್ಲಿ ನಗರದಲ್ಲಿ ಗುಂಡಿನ ದಾಳಿ ಪ್ರಾರಂಭವಾಗುತ್ತಲೇ ಪೊಲೀಸರು ತುರ್ತು ಎಚ್ಚರಿಕೆಯನ್ನು ನೀಡಿದ್ದರು.ಘಟನೆಯ ಪ್ರದೇಶದಿಂದ ಜಾಗರೂಕರಾಗಿರಲು ಹಾಗೂ ದೂರವಿರಲು ನಿವಾಸಿಗಳನ್ನು ಕೇಳಿಕೊಂಡಿದ್ದರು. ಆದರೆ ಇಂದಿನ ಗುಂಡಿನ ದಾಳಿಯಿಂದಾಗಿ ಹಲವು ನಿರಾಶ್ರಿತರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ವಕ್ತಾರರು ಈ