ಲಂಡನ್ : ಯುದ್ಧಪೀಡಿತ ಉಕ್ರೇನ್ಗೆ ಬ್ರಿಟನ್ ಹೊಸದಾಗಿ 1.3 ಶತಕೋಟಿ ಪೌಂಡ್(12 ಸಾವಿರ ಕೋಟಿ ರೂ.) ಮಿಲಿಟರಿ ಸಹಾಯ ನೀಡುವುದಾಗಿ ಬ್ರಿಟನ್ ಭರವಸೆ ನೀಡಿದೆ.ಭಾನುವಾರ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಗ್ರೂಪ್ ಆಫ್ ಸೆವೆನ್ ಸಂಪರ್ಕಕ್ಕೆ ಮುಂದಾಗಿರುವುದಾಗಿ ವರದಿಗಳು ತಿಳಿಸಿವೆ.ಫೆಬ್ರವರಿ 24 ರಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದಾಗಿನಿಂದ ಉಕ್ರೇನ್ ಬೆಂಬಲಕ್ಕೆ ನಿಂತವರಲ್ಲಿ ಬ್ರಿಟನ್ ಅಧ್ಯಕ್ಷ ಬೋರಿಸ್ ಜಾನ್ಸನ್ ಒಬ್ಬರು. ಅಂದಿನಿಂದ ಜಾನ್ಸನ್