ಮಂಡ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳೆನ್ನಲಾದ ಅಪ್ರಾಪ್ತ, ಗರ್ಭಿಣಿ ಬಾಲಕಿಯ ಸಾವಿಗೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.ನೆರೆಮನೆಯಾತನಿಂದ ಅತ್ಯಾಚಾರಕ್ಕೊಳಗಾಗಿದ್ದ ಬಾಲಕಿ ಗರ್ಭಿಣಿಯಾಗಿದ್ದಳು. ಹೊಟ್ಟೆನೋವು ಎಂದಾಗ ವೈದ್ಯರ ಬಳಿ ಪೋಷಕರು ಕರೆದೊಯ್ದಾಗ ಪ್ರಕರಣ ಬಯಲಿಗೆ ಬಂದಿತ್ತು. ನೆರೆಮನೆಯ 50 ವರ್ಷದ ವ್ಯಕ್ತಿ ಕೃತ್ಯವೆಸಗಿರುವುದನ್ನು ಬಾಲಕಿ ಬಾಯ್ಬಿಟ್ಟಿದ್ದಳು.ಡಿಸೆಂಬರ್ 16 ರಂದು ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಗ ಇದು ಆತ್ಮಹತ್ಯೆ ಎನ್ನಲಾಗಿತ್ತು. ಆದರೆ