ಕೀವ್ : ರಷ್ಯಾ ದಾಳಿಯಿಂದ ಉಕ್ರೇನ್ ತತ್ತರಿಸಿ ಹೋಗುತ್ತಿದೆ. ರಷ್ಯದ ಅಟ್ಟಹಾಸ 5ನೇ ದಿನವೂ ಮುಂದುವರಿದಿದೆ.ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್ಸ್ಕಿ ಅವರು ದೇಶ ರಕ್ಷಣೆಯಲ್ಲಿ ಪಾಲ್ಗೊಳ್ಳಿ ಎನ್ನುವ ಕರೆ ನೀಡಿದ ಹಿನ್ನೆಲೆಯಲ್ಲಿ ಮಿಸ್ ಉಕ್ರೇನ್ ದೇಶ ರಕ್ಷಣೆಗೆ ಗನ್ ಹಿಡಿದು ನಿಂತಿದ್ದಾರೆ.ಮಿಸ್ ಉಕ್ರೇನ್ ಆಗಿರುವ ಅನಾಸ್ತೀನಾ ಲೀನಾ ಅವರು 2015ರಲ್ಲಿ ಮಿಸ್ ಗ್ರ್ಯಾಂಡ್ ಇನ್ಟರ್ನ್ಯಾಷನಲ್ ಬ್ಯೂಟಿ ಸ್ಪರ್ಧೆಯಲ್ಲಿ ಗೆದ್ದಿದ್ದರು. ಇದೀಗ ದೇಶ ರಕ್ಷಣೆ ಮಾಡಲು ಉಕ್ರೇನ್ ಸೈನ್ಯವನ್ನು ಸೇರಿಕೊಂಡಿದ್ದಾರೆ.ಕೈಯಲ್ಲಿ ಗನ್