ಲಂಡನ್ : ಬ್ರಿಟನ್ ಅನ್ನು ಹೊಡೆದುರುಳಿಸಲು ಕ್ಷಿಪಣಿಯನ್ನು ಕಳುಹಿಸಬಲ್ಲೆ ಎಂದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಒಂದು ಬಾರಿ ಹೇಳಿಕೆ ನೀಡಿರುವುದಾಗಿ ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಹೇಳಿಕೊಂಡಿದ್ದಾರೆ.ಈ ವಿಚಾರ ಬಿಬಿಸಿಯ ‘ಪುಟಿನ್ ವಿ ದಿ ವೆಸ್ಟ್’ ಹೆಸರಿನ 3 ಭಾಗಗಳ ಸಾಕ್ಷ್ಯಚಿತ್ರದಲ್ಲಿ ಬಹಿರಂಗವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗುವುದಕ್ಕೂ ಮೊದಲು ಜಾನ್ಸನ್ ಅವರೊಂದಿಗಿನ ದೂರವಾಣಿ ಕರೆಯಲ್ಲಿ ಮಾತನಾಡುತ್ತಿದ್ದಾಗ, ಬ್ರಿಟನ್ ಅನ್ನು ಹೊಡೆದುರುಳಿಸಲು ಒಂದೇ ನಿಮಿಷ ಸಾಕು. ನಾವು