ವಾಷಿಂಗ್ಟನ್ : ಮೋದಿ ಒಬ್ಬ ಉತ್ತಮ ವ್ಯಕ್ತಿ. ಅವರು ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಣ್ಣಿಸಿದ್ದಾರೆ.ಭಾರತವು ನನಗಿಂತ ಉತ್ತಮ ಸ್ನೇಹಿತನನ್ನು ಹೊಂದಲು ಸಾಧ್ಯವಿಲ್ಲ. ಮೋದಿ ಅವರು 2024ರ ಚುನಾವಣೆಯಲ್ಲೂ ಗೆಲುವು ಸಾಧಿಸಿ ಭಾರತವನ್ನು ಮುನ್ನಡೆಸಬಹುದು ಎಂದು ಟ್ರಂಪ್ ಆಶಯ ವ್ಯಕ್ತಪಡಿಸಿದ್ದಾರೆ.ಟ್ರಂಪ್ ಅವರು ಭಾರತೀಯ ಸಮುದಾಯದಿಂದ ತನಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ