ಮೆಕ್ಸಿಕೋ : ಜಗತ್ತಿನಲ್ಲಿ ಮುಂದಿನ 5 ವರ್ಷಗಳ ಕಾಲ ಯುದ್ಧವೇ ಇಲ್ಲದೆ ಜೀವನ ನಡೆಸಲು ಸಮಿತಿಯನ್ನು ರಚಿಸಬೇಕು.ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒಳಗೊಂಡಂತೆ ಮೂವರು ಸದಸ್ಯರಾಗಿರಬೇಕು ಎಂದು ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಹೇಳಿದ್ದಾರೆ.ರಷ್ಯಾ, ಚೀನಾ ಯುದ್ಧ ನಡೆಸುತ್ತಿರುವ ಆತಂಕದ ನಡುವೆಯು ಮೆಕ್ಸಿಕನ್ ಅಧ್ಯಕ್ಷರು ಯುದ್ಧ ನಿಲ್ಲಿಸಲು ಸಮಿತಿ ಸ್ಥಾಪನೆ ಬಗ್ಗೆ ವಿಶ್ವಸಂಸ್ಥೆಯಲ್ಲಿ ಪ್ರಸ್ತಾಪಿಸಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ಸಮಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಪೋಪ್