ವಾಷಿಂಗ್ಟನ್ : ಅಮೆರಿಕದಲ್ಲಿ ಮಂಕಿಪಾಕ್ಸ್ ಆತಂಕ ಇನ್ನಷ್ಟು ಹೆಚ್ಚುತ್ತಿದೆ. ಇಬ್ಬರು ಸಣ್ಣ ಮಕ್ಕಳಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡು ಆತಂಕ ಮೂಡಿಸಿದೆ.ಈಗಾಗಲೇ ಹಲವು ದೇಶಗಳಲ್ಲಿ ಮಂಕಿಪಾಕ್ಸ್ ಸೋಂಕು ಉಲ್ಬಣಿಸುತ್ತಿದೆ. ಮಂಕಿಪಾಕ್ಸ್ ಸೋಂಕು ಮಕ್ಕಳಿಗೆ ಕೊರೊನಾ ಸೋಂಕಿಗಿಂತ ಡೇಂಜರ್ ಆಗಬಹುದು ಎಂದು ವರದಿಯೊಂದು ಹೊರಬಿದ್ದ ಬೆನ್ನಲ್ಲೇ ಅಮೆರಿಕದಲ್ಲಿ ಇಬ್ಬರು ಮಕ್ಕಳಿಗೆ ಮಂಕಿಪಾಕ್ಸ್ ಸೋಂಕು ತಗುಲಿರೋದು ದೃಢವಾಗಿದೆ. ಇಬ್ಬರು ಮಕ್ಕಳ ಪೈಕಿ ಸೋಂಕಿಗೆ ತುತ್ತಾಗಿರುವ ಒಂದು ಮಗು ಇನ್ನೂ ಅಂಬೆಗಾಲು ಇಡುತ್ತಿರುವುದಾಗಿದೆ. ಈ ಬಗ್ಗೆ ಮಾಹಿತಿ