ಇಸ್ಲಾಮಾಬಾದ್ : ಅವಿಶ್ವಾಸ ಗೊತ್ತುವಳಿ ಮಂಡನೆ ಬೆನ್ನಲ್ಲೇ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇಮ್ರಾನ್ ಖಾನ್ಗೆ ಬೆಂಬಲ ನೀಡಿದ್ದ ಮುತಾಹಿದಾ ಕ್ವಾಮಿ ಮೂವ್ಮೆಂಟ್ – ಪಾಕಿಸ್ತಾನ ಪಕ್ಷ (ಎಂಕ್ಯೂಎಂ-ಪಿ) ತನ್ನ ಬೆಂಬಲ ವಾಪಸ್ ಪಡೆದುಕೊಂಡಿದೆ.ಪಾಕಿಸ್ತಾನದ ನ್ಯಾಷನಲ್ ಅಸೆಂಬ್ಲಿಯು 342 ಸಂಸದರ ಸಾಮರ್ಥ್ಯ ಹೊಂದಿದೆ. 172 ಸ್ಥಾನಗಳು ಬಹುಮತ ಸಂಖ್ಯೆಯಾಗಿದ್ದು, ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತ್ರೆಹ್ರೀಕ್ – ಎ – ಇನ್ಸಾಫ್ ಪಕ್ಷ 177