ಕೈವ್ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕನಸಿನ ಕ್ರಿಮಿಯಾ ಸಂಪರ್ಕಿಸುವ ಕ್ರಚ್ ಸೇತುವೆಯನ್ನು ಉಕ್ರೇನ್ ಧ್ವಂಸಗೊಳಿಸಿದ ಬಳಿಕ ಆಕ್ರೋಶಗೊಂಡ ರಷ್ಯಾ , ಉಕ್ರೇನ್ ವಿರುದ್ಧ ಸಮರ ಸಾರಿದೆ.ಸೋಮವಾರದಿಂದ ಸತತವಾಗಿ ಉಕ್ರೇನ್ ಮೇಲೆ ಭೀಕರ ದಾಳಿ ನಡೆಸಿದೆ. ಸೋಮವಾರ 75 ಮಿಸೆಲ್ ಹಾಗೂ 5 ಡೆಡ್ಲಿ ರಾಕೆಟ್ಗಳಿಂದ ಅಗ್ನಿಮಳೆಗರೆದಿದ್ದ ರಷ್ಯಾ ಇಂದೂ ತನ್ನ ದಾಳಿಯನ್ನೂ ಮುಂದುವರಿಸಿದೆ.ಬೆಳ್ಳಂಬೆಳಗ್ಗೆ ಉಕ್ರೇನ್ ರಾಜಧಾನಿ ಕೀವ್ ಮೇಲೆ ನಡೆಸಿದ ದಾಳಿಯಲ್ಲಿ 14 ಮಂದಿ ದುರ್ಮರಣಕ್ಕೀಡಾಗಿದ್ದು, ಹತ್ತಾರು