ಡೆಹ್ರಾಡೂನ್ : ಚಲಿಸುತ್ತಿರುವ ಕಾರಿನಲ್ಲಿ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳ ಮೇಲೆ ದುಷ್ಕರ್ಮಿಗಳು ಅತ್ಯಾಚಾರಗೈದಿರುವ ಘಟನೆ ಹರಿದ್ವಾರದ ರೂರ್ಕಿಯಲ್ಲಿ ನಡೆದಿದೆ.ಭಾನುವಾರ ಮುಸ್ಲಿಂ ಧಾರ್ಮಿಕ ಕ್ಷೇತ್ರವಾದ ಪಿರಾನ್ ಕಲಿಯಾರ್ನಿಂದ ಮಹಿಳೆ ತನ್ನ ಆರು ವರ್ಷದ ಮಗಳೊಂದಿಗೆ ಮನೆಗೆ ಹೋಗುತ್ತಿದ್ದ ವೇಳೆ ಸೋನು ಎಂಬ ವ್ಯಕ್ತಿ ಲಿಫ್ಟ್ ನೀಡುವ ನೆಪದಲ್ಲಿ ಕೃತ್ಯವೆಸಗಿದ್ದಾನೆ. ಇದೇ ವೇಳೆ ಸೋನು ಜೊತೆಗೆ ಕಾರಿನಲ್ಲಿದ್ದ ಕೆಲವು ಸ್ನೇಹಿತರು ಕೂಡ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಕಾರು ಹತ್ತಿದ ಮಹಿಳೆ ಮತ್ತು