ಪಾಕಿಸ್ತಾನ : ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೇಜ್ ಮುಷರಫ್ ಅವರ ರಾಷ್ಟ್ರೀಯ ಗುರುತಿನ ಚೀಟಿ ಮತ್ತು ಪಾಸ್ಪೋರ್ಟ್ನ್ನು ಸೀಜ್ ಮಾಡಲು ನ್ಯಾಯಾಲಯ ಆದೇಶ ನೀಡಿದೆ.