ವಾಷಿಂಗ್ಟನ್ : ವರ್ಕ್ ಫ್ರಂ ಹೋಮ್ ಉದ್ಯೋಗಿಗಳಿಗೆ ಇದೀಗ ಟೆಸ್ಲಾ ಸಿಇಒ ವಾರ್ನಿಂಗ್ ನೀಡಿದ್ದಾರೆ.ಕೆಲಸ ಮಾಡಲು ಬಯಸುವವರು ಆಫೀಸ್ಗೆ ಬನ್ನಿ ಇಲ್ಲವೆಂದರೆ ಸಂಸ್ಥೆಯನ್ನೇ ಬಿಟ್ಟುಬಿಡಿ ಎಂದು ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ತನ್ನ ಉದ್ಯೋಗಿಗಳಿಗೆ ಖಾರವಾಗಿ ಆದೇಶ ನೀಡಿದ್ದಾರೆ.ಕೊರೊನಾ ಕಾರಣಕ್ಕೆ ಕಳೆದ ೨ ವರ್ಷಗಳಿಂದ ಹೆಚ್ಚಿನ ಸಂಸ್ಥೆಗಳು ತನ್ನ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ವ್ಯವಸ್ಥೆಯನ್ನು ಮಾಡಿಕೊಟ್ಟಿತು. ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಹಲವಾರು ಕಂಪನಿಗಳು ಉದ್ಯೋಗಿಗಳನ್ನು ಕಚೇರಿಗೆ ಕರೆಸಿಕೊಳ್ಳುತ್ತಿವೆ.ಆದರೆ