ವಾಷಿಂಗ್ಟನ್ : ಟೆಸ್ಲಾ ಕಂಪನಿಯ ಸಿಇಒ ಎಲಾನ್ ಮಸ್ಕ್ 2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದು, ತಾಜ್ ಮಹಲ್ ನಿಜಕ್ಕೂ ವಿಶ್ವದ ಅದ್ಭುತದಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ.ಹಿಸ್ಟರಿ ಡಿಫೈನ್ ಟ್ವೀಟ್ ಖಾತೆಯೂ ಹಾಕಿದ್ದ ಆಗ್ರಾದ ಕೆಂಪು ಕೋಟೆಯ ಫೋಟೋಕ್ಕೆ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಮಸ್ಕ್ ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ.2007ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದೆ. ಆ ಸಂದರ್ಭದಲ್ಲಿ ಆಗ್ರಾದ ತಾಜ್ ಮಹಲ್ನ್ನು ನೋಡಿದ್ದೆ. ಇದು ನಿಜವಾಗಿಯೂ ವಿಶ್ವದ ಅದ್ಭುತವಾಗಿದೆ ಎಂದು