ಇಸ್ಲಾಮಾಬಾದ್ : ಇನ್ಮುಂದೆ ವಿಮಾನದ ಕ್ಯಾಬಿನ್ ಸಿಬ್ಬಂದಿ ಸೂಕ್ತವಾದ ಒಳಉಡುಪುಗಳನ್ನು ಧರಿಸಲೇಬೇಕು ಎಂದು ಪಾಕಿಸ್ತಾನ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯು ಆದೇಶಿಸಿದೆ.ಈ ಆದೇಶವು ವಿಚಿತ್ರ ಹಾಗೂ ವಿಲಕ್ಷಣ ಎಂದೇ ಅನ್ನಿಸಬಹುದು. ಆದರೆ ಕ್ಯಾಬಿನ್ ಸಿಬ್ಬಂದಿಗೆ ಡ್ರೆಸ್ಸಿಂಗ್ ಸೆನ್ಸ್ ತುಂಬಾನೇ ಮುಖ್ಯ. ಇಲ್ಲವಾದಲ್ಲಿ ಸಂಸ್ಥೆಯ ಬಗ್ಗೆ ಪ್ರಯಾಣಿಕರು ನಕಾರಾತ್ಮಕ ಧೋರಣೆ ತಾಳುತ್ತಾರೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.ಈ ಹೊಸ ಅಧಿಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತನ್ನ ವಿಮಾನ ಸಿಬ್ಬಂದಿಗೆ ಕೇಳಿಕೊಂಡಿದೆ. ಕೆಲ ಕ್ಯಾಬಿನ್ ಸಿಬ್ಬಂದಿ