ಪ್ಯಾರಿಸ್ : ಯುರೋಪ್ ರಾಷ್ಟ್ರಗಳು ಅಮೆರಿಕದ ಮೇಲಿನ ತನ್ನ ಅವಲಂಬನೆಯನ್ನು ಕಡಿಮೆ ಮಾಡಬೇಕು. ಹಾಗೂ ತೈವಾನ್ ಬಗ್ಗೆ ಚೀನಾ ಮತ್ತು ಯುಎಸ್ ನಡುವಿನ ಘರ್ಷಣೆಗೆ ತಲೆ ಹಾಕಬಾರದು ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ. ಚೀನಾಕ್ಕೆ ಮೂರು ದಿನಗಳ ಪ್ರವಾಸ ಕೈಗೊಂಡು ಹಿಂದಿರುಗುವ ವೇಳೆ ವಿಮಾನದಲ್ಲಿ ನಡೆಸಿದ ಸಂದರ್ಶನವೊಂದರಲ್ಲಿ ಅವರು ಮಾತನಾಡಿದ್ದಾರೆ. ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರ ಜೊತೆ ಆರು ಗಂಟೆಗಳ ಕಾಲ ಇದ್ದರು. ಪ್ರವಾಸ