ಲಂಡನ್ : ಶಸ್ತ್ರಾಸ್ತ್ರ ಪೂರೈಸುವ ಮೂಲಕ ಹಿಂದಿನಿಂದ ಉಕ್ರೇನ್ ಬೆಂಬಲಕೊಂಡುತ್ತಿರುವ ನ್ಯಾಟೋ ಪಡೆಗಳು, ನೇರವಾಗಿ ರಷ್ಯಾವನ್ನು ಎದಿರುಹಾಕಿಕೊಳ್ಳಲು ಮತ್ತೆ ಹಿಂದೇಟು ಹಾಕಿದೆ.ರಷ್ಯಾ ಮತ್ತು ಉಕ್ರೇನ್ ದಾಳಿ ಇಂದಿಗೆ 10ನೇ ದಿನಕ್ಕೆ ಮುಟ್ಟಿದ್ದು, ಇಂದು 6 ಗಂಟೆಗಳ ಕಾಲ ರಷ್ಯಾ ಕದನ ವಿರಾಮವನ್ನು ಘೋಷಿಸಿತ್ತು. ಇಂದು ರಷ್ಯಾ ದಾಳಿ ತಡೆಯಲು ನೋ ಫ್ಲೈ ಜೋನ್ ಘೋಷಣೆ ಮಾಡುವಂತೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಮಾಡಿದ ಮನವಿಯನ್ನು ನ್ಯಾಟೋ ಪುರಸ್ಕರಿಸಿಲ್ಲ. ನಾವು ನೋ ಫ್ಲೈ ಜೋನ್