ಮಾಸ್ಕೋ : ನ್ಯಾಟೋಗೆ ಸೇರಲು ಮುಂದಾದ ಫಿನ್ಲೆಂಡ್ಗೆ ರಷ್ಯಾ ಈಗ ಶಾಕ್ ಕೊಟ್ಟಿದೆ. ಇಂದಿನಿಂದ ಫಿನ್ಲೆಂಡ್ಗೆ ನೈಸರ್ಗಿಕ ಅನಿಲ ಸರಬರಾಜನ್ನು ಸ್ಥಗಿತಗೊಳಿಸಿದೆ. ರಷ್ಯಾ-ಉಕ್ರೇನ್ ಯುದ್ಧದ ನಡುವೆ ನ್ಯಾಟೋ ಸದಸ್ಯತ್ವಕ್ಕೆ ಅರ್ಜಿ ಸಲ್ಲಿಸಿದ ಫಿನ್ಲೆಂಡ್ ರುಬೆಲ್ನಲ್ಲಿ ಪಾವತಿಸುವ ಷರತ್ತನ್ನು ನಿರಾಕರಿಸಿತ್ತು.ಈ ಕಾರಣಕ್ಕೆ ರಷ್ಯಾ ಫಿನ್ಲೆಂಡ್ಗೆ ನೈಸರ್ಗಿಕ ಅನಿಲ ಸರಬರಾಜನ್ನು ಸ್ಥಗಿತಗೊಳಿಸಿದೆ ಎಂದು ಫಿನ್ನಿಷ್ ಸರ್ಕಾರಿ ಸ್ವಾಮ್ಯದ ಕಂಪೆನಿ ಹೇಳಿದೆ.ಉಕ್ರೇನ್ನಲ್ಲಿನ ಯುದ್ಧದಿಂದಾಗಿ ರಷ್ಯಾದ ಕಚ್ಚಾತೈಲಗಳ ಮೇಲೆ ಯುರೋಪಿಯನ್ ಒಕ್ಕೂಟಗಳು ರಷ್ಯಾಮೇಲೆ ನಿರ್ಬಂಧ