ಮಾಸ್ಕೋ : ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರಿ 176 ದಿನ ಕಳೆದಿದೆ. ಈಗ ಈ ಯುದ್ಧ ನಿಲ್ಲಿಸಲು ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ ಪ್ರಶ್ನೆ ಎದ್ದಿದೆ. ಹೌದು. ಈ ವರ್ಷದ ಫೆಬ್ರವರಿ 20ರಿಂದ ಆರಂಭಗೊಂಡ ಯುದ್ಧವನ್ನು ನಿಲ್ಲಿಸಲು ಹಲವು ದೇಶಗಳು ಪ್ರಯತ್ನ ಮಾಡುತ್ತಿದ್ದರೂ ರಷ್ಯಾ ಬಗ್ಗುತ್ತಿಲ್ಲ. ಈಗ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾಗೆ ಭೇಟಿ ನೀಡಿದ್ದರಿಂದ ಭಾರತ ಸಂಧಾನ ಮಾತುಕತೆ ನಡೆಸುತ್ತಾ ಎಂಬ