ಜಾರ್ಖಂಡ್ : ದೇಶದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯ ಏರಿಕೆಯಾಗುತ್ತಿದೆ. ಒಂದೊಂದೆ ರಾಜ್ಯಗಳಲ್ಲಿ ಕಠಿಣ ನಿರ್ಬಂಧಗಳು ಜಾರಿಯಾಗುತ್ತಿದೆ.ಜಾರ್ಖಂಡ್ನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗಿದೆ. ಇದರ ಬೆನ್ನಲ್ಲೇ ನಿರ್ಬಂಧ ಜಾರಿಗೊಳಿಸಿದೆ. ಮಾಸ್ಕ್ , ಸಾಮಾಜಿಕ ಅಂತರ ಸೇರಿದಂತೆ ಹಲವು ಸೂಚನೆ ನೀಡಿರುವ ಜಾರ್ಖಂಡ್ ಇದೀಗ ಶಾಲೆಗಳಲ್ಲಿ ಸಭೆ, ಕ್ರೀಡಾ ಚಟುವಟಿಕೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿಷೇಧಿಸಿದೆ.ಜಾರ್ಖಂಡ್ ಶಿಕ್ಷಣ ಸಚಿವಾಲಯ ಮಹತ್ವದ ಮಾರ್ಗಸೂಚಿ ಪ್ರಕಟಿಸಿದೆ. ಶಾಲೆಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯ ಮಾಡಲಾಗಿದೆ. ಸ್ಥಳೀಯ ಆರೋಗ್ಯ