ವಾಷಿಂಗ್ಟನ್ : ಕೆಲವು ದಿನಗಳ ಹಿಂದೆಯಷ್ಟೆ ಗೂಗಲ್ ತನ್ನ ಉದ್ಯೋಗಿಗಳ ಲಸಿಕೆಯನ್ನು ಕಡ್ಡಾಯಗೊಳಿಸಿತ್ತು. ನಿಗದಿತ ಸಮಯದ ಒಳಗಾಗಿ ಲಸಿಕೆ ಹಾಕಿಸಿಕೊಳ್ಳದೇ ಹೋದಲ್ಲಿ ತನ್ನ ಉದ್ಯೋಗಿಗಳಿಗೆ ವೇತನ ನೀಡದೇ ವೈಯಕ್ತಿಕ ರಜೆ ವಿಧಿಸುವುದಾಗಿ ಎಚ್ಚರಿಕೆಯನ್ನೂ ನೀಡಿತ್ತು. ಇದೀಗ ಇಂಟೆಲ್ ಕಂಪನಿಯೂ ತನ್ನ ಉದ್ಯೋಗಿಗಳಿಗೆ ಲಸಿಕೆ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ದೊಡ್ಡ ಟೆಕ್ ಕಂಪನಿಗಳು ತನ್ನ ಉದ್ಯೋಗಿಗಳಿಗೆ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯ ಮಾಡುತ್ತಿದೆ. ಲಸಿಕೆ ಹಾಕಿಸಿಕೊಳ್ಳದೇ ಇರುವ ಉದ್ಯೋಗಿಗಳ ಮೇಲೆ ಕಂಪನಿಗಳು ದಯೆ ತೋರುವಂತೆ