ಕೀವ್ : ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಸಾಮಾಜಿಕ ಜಾಲತಾಣದಲ್ಲಿ ತಾವಿರುವ ಸ್ಥಳದ ವಿಳಾಸವನ್ನು ಹಂಚಿಕೊಂಡು ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ ಎಂದು ರಷ್ಯಾಗೆ ತಿರುಗೇಟು ನೀಡಿದ್ದಾರೆ.ನಾನು ಬ್ಯಾಂಕೋವಾನಲ್ಲಿರುವ ಕೀವ್ನಲ್ಲಿದ್ದು, ನಾನು ಅಡಗಿಕೊಂಡಿಲ್ಲ, ಯಾರಿಗೂ ಹೆದರುವುದಿಲ್ಲ. ಎನೇ ಆಗಲಿ ನಮ್ಮ ಈ ದೇಶಭಕ್ತಿಯ ಯುದ್ಧ ಗೆದ್ದೇ ಗೆಲ್ಲುತ್ತೇವೆ ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕೆಲ ಸಾಲುಗಳನ್ನು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.ಫೆಬ್ರವರಿ 24 ರಂದು ರಷ್ಯಾದ ಅಧ್ಯಕ್ಷ ಪುಟಿನ್ ಯುದ್ಧ