ಬರ್ಲಿನ್ : ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾರೂ ಕೂಡ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬರ್ಲಿನ್ನಲ್ಲಿ ತಿಳಿಸಿದ್ದಾರೆ.ಈ ಯುದ್ಧದಲ್ಲಿ ಯಾರು ವಿಜೇತರಾಗಿರುವುದಿಲ್ಲ ಮತ್ತು ಇದರಿಂದಾಗಿ ಎಲ್ಲರೂ ನಷ್ಟವನ್ನು ಅನುಭವಿಸಿರುತ್ತಾರೆ. ಆದ್ದರಿಂದ ನಾವು ಶಾಂತಿ ಪರವಾಗಿದ್ದೇವೆ ಎಂದು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಸಭೆಯ ನಂತರ ಹೇಳಿದ್ದಾರೆ.ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ