ಬೀಜಿಂಗ್ : ಜನಸಂಖ್ಯೆಯಲ್ಲಿ ನಂಬರ್ 1 ಸ್ಥಾನ ಪಡೆದಿರುವ ಚೀನಾದಲ್ಲಿ ಇದೀಗ ಜನಸಂಖ್ಯೆ ಕಡಿಮೆಯಾಗುತ್ತಿದೆ. ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. ಇದರಿಂದ ಕಂಗೆಟ್ಟಿರುವ ಚೀನಾದ ಖಾಸಗಿ ಕಂಪೆನಿಯೊಂದು ದಂಪತಿಗೆ ಮೂರನೇ ಮಗುವಾದರೆ 11 ಲಕ್ಷ ರೂ. ನೀಡುವುದಾಗಿ ಆಫರ್ ನೀಡಿದೆ.ಚೀನಾದಲ್ಲಿ ಜನಸಂಖ್ಯಾ ಅಭಿವೃದ್ಧಿ ದರ ಬಹುತೇಕ ಶೂನ್ಯಕ್ಕೆ ತಲುಪಿದೆ. 2019ರಲ್ಲಿ 140 ಕೋಟಿ ಇದ್ದ ಜನಸಂಖ್ಯೆಗೆ ಹೋಲಿಸಿದರೆ ಕಳೆದ ಒಂದು ವರ್ಷದಲ್ಲಿ ದೇಶದ ಜನಸಂಖ್ಯೆಯಲ್ಲಿ ಕೇವಲ