ಜಕಾರ್ತ : ತೈಲ ದಾಸ್ತಾನು ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ 19 ಮಂದಿ ಮೃತಪಟ್ಟ ಘಟನೆ ಇಂಡೋನೇಷ್ಯಾ ರಾಜಧಾನಿ ಜಕಾರ್ತದಲ್ಲಿ ನಡೆದಿದೆ. ತನ್ಹಾ ಮೆರಹ್ ಪ್ರದೇಶದ ಪ್ಲುಮ್ಪಾಂಗ್ ತೈಲ ಸಂಗ್ರಹ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಸುಟ್ಟ ಮನೆಗಳು ಹಾಗೂ ಕಟ್ಟಡಗಳ ಅವಶೇಷಗಳಡಿಯಲ್ಲಿ ನಾಪತ್ತೆಯಾಗಿರುವ ಮೂವರಿಗಾಗಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.ಪಶ್ಚಿಮ ಜಾವಾ ಪ್ರಾಂತ್ಯದ ಪೆರ್ಟಮಿನಾದ ಬಲೋಂಗನ್ ರಿಫೈನರಿಯಿಂದ ಡಿಪೋ ಇಂಧನವನ್ನು ಪಡೆದಿದ್ದರು. ಇದರಿಂದಾಗಿ ಹೆಚ್ಚಿನ ಒತ್ತಡವಾಗಿ ತಾಂತ್ರಿಕ