ಪಾಕಿಸ್ತಾನ : ಅತ್ಯಾಚಾರಿ ಆರೋಪಿಗಳನ್ನು ರಾಸಾಯನಿಕದಲ್ಲಿ ಮುಳುಗಿಸಬೇಕು ಇಲ್ಲವೇ ಸಾರ್ವಜನಿಕವಾಗಿ ಗಲ್ಲಿಗೆ ಹಾಕಬೇಕು ಎಂದು ಪಾಕಿಸ್ತಾನದ ಪ್ರಧಾನಿ ಮಂತ್ರಿ ಇಮ್ರಾನ್ ಖಾನ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಅತ್ಯಾಚಾರ ಪ್ರರಣಗಳು ಹೆಚ್ಚಾಗಿ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾರಿನಲ್ಲಿದ್ದ ಮಹಿಳೆಯನ್ನು ಹೊರಗೆಳೆದು ತನ್ನ ಮಕ್ಕಳ ಮುಂದೆಯೇ ದರೋಡೆಕೋರರ ಗ್ಯಾಂಗ್ ವೊಂದು ಮಾನಭಂಗ ಎಸಗಿತ್ತು. ಈ ಬಗ್ಗೆ ಪಾಕಿಸ್ತಾನದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.ಈ ಬಗ್ಗೆ ಪ್ರಾದೇಶಿಕ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಇಮ್ರಾನ್ ಖಾನ್, ಅತ್ಯಾಚಾರಿ ಆರೋಪಿಗಳನ್ನು ರಾಸಾಯನಿಕದಲ್ಲಿ ಮುಳುಗಿಸಬೇಕು