ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿರುವ ಉಗ್ರಗಾಮಿ ಗುಂಪುಗಳಿಂದ ಪ್ರಾದೇಶಿಕ ಭದ್ರತೆಗೆ ಧಕ್ಕೆಯಾಗುತ್ತಿದೆ ಎನ್ನುವ ಐದು ರಾಷ್ಟ್ರಗಳ ಬ್ರಿಕ್ಸ್ ಸಮಾವೇಶದ ನಿರ್ಣಯವನ್ನು ಪಾಕ್ ರಕ್ಷಣಾ ಸಚಿವ ತಳ್ಳಿಹಾಕಿದ್ದು, ಯಾವುದೇ ಉಗ್ರ ಸಂಘಟನೆ ಮುಕ್ತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.