ಇಸ್ಲಾಮಾಬಾದ್ : ಭಾರತ ವಿರೋಧಿ ಮತ್ತು ಸುಳ್ಳು ಸುದ್ದಿ ಹರಡುತ್ತಿರುವ ಕಾರಣ 20 ಯೂಟ್ಯೂಬ್ ಚಾನೆಲ್ಗಳು ಮತ್ತು ಎರಡು ವೆಬ್ಸೈಟ್ಗಳನ್ನು ನಿರ್ಬಂಧಿಸಲಾಗಿದೆ.ಭಾರತೀಯ ಸೇನೆ, ಆಯೋಧ್ಯೆ ರಾಮ ಮಂದಿರ, ಕಾಶ್ಮೀರ, ಭಾರತದಲ್ಲಿ ಅಲ್ಪಸಂಖ್ಯಾತರು ಜ.ಬಿಪಿನ್ ರಾವತ್ ವಿಷಯದಲ್ಲಿ ಸತತವಾಗಿ ಸುಳ್ಳು ಸುದ್ದಿ ಮತ್ತು ಭಾರತ ವಿರೋಧಿ ಸುದ್ದಿ ಪ್ರಸಾರ ಮಾಡುತ್ತಿದ್ದ ಪಾಕಿಸ್ತಾನ ಮೂಲದ 20 ಯೂಟ್ಯೂಬ್ ಚಾನೆಲ್, 2 ವೆಬ್ಸೈಟ್ಗಳನ್ನು ಕೇಂದ್ರ ಸರ್ಕಾರ ಬಂದ್ ಮಾಡಿದೆ.ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿರುವ ದನಯಾಪಾಕಿಸ್ತಾನ್ ಗ್ರೂಪ್ ಈ