ಇಸ್ಲಮಾಬಾದ್ : ಹೆಚುತ್ತಿರುವ ಆರ್ಥಿಕ ಸವಾಲುಗಳ ನಡುವೆ ಪಾಕಿಸ್ತಾನ ಶುಕ್ರವಾರ ಪೆಟ್ರೋಲ್ ಮತ್ತು ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಏರಿಸಿದೆ.