ಕೊಲಂಬೊ : ಆರ್ಥಿಕ ಬಿಕ್ಕಟ್ಟಿನ ಪೆಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿದೆ. ಪೆಟ್ರೋಲ್ ಬೆಲೆ ಬರೋಬ್ಬರಿ 420 ರೂ. ಹಾಗೂ ಡೀಸೆಲ್ ಬೆಲೆ 400 ರೂ. ತಲುಪಿದೆ. ಶ್ರೀಲಂಕಾ ಸರ್ಕಾರ, ಪೆಟ್ರೋಲ್ ಬೆಲೆ ಶೇಕಡಾ 24.3 ಮತ್ತು ಡೀಸೆಲ್ ಬೆಲೆ ಶೇಕಡಾ 38.4 ರಷ್ಟು ಹೆಚ್ಚಿಸಿದೆ.ಅಗತ್ಯ ವಸ್ತುಗಳ ಖರೀದಿಗೆ ವಿದೇಶಿ ಕರೆನ್ಸಿ ಕೊರತೆ ಕಾರಣದಿಂದಾಗಿ ಶ್ರೀಲಂಕಾ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪರಿಣಾಮವಾಗಿ ಇಂಧನ ಬೆಲೆಯಲ್ಲೂ ದಾಖಲೆಯ