ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹೊಸದೊಂದು ದಾಖಲೆ ಮಾಡಿದ್ದಾರೆ. ಪ್ರಪಂಚದ ಅತೀ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಚೀನಾ, ಅಮೆರಿಕಾ ಮತ್ತು ರಷ್ಯಾ ಅಧ್ಯಕ್ಷರನ್ನು ಹಿಂದಿಕ್ಕಿ ಮೂರನೇ ಸ್ಥಾನ ಪಡೆದಿದ್ದಾರೆ. ಗಲ್ಲಪ್ ಇಂಟರ್ ನ್ಯಾಷನಲ್ ನ ಒಪೀನಿಯನ್ ಆಫ್ ವರ್ಲ್ಡ್ ಲೀಡರ್ಸ್ ವಾರ್ಷಿಕ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ವಿಶ್ವ ನಾಯಕರ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ ಜಗತ್ತಿನ ಪ್ರಬಲ ರಾಷ್ಟ್ರಗಳಾದ ಅಮೆರಿಕಾ, ಚೀನಾ, ರಷ್ಯಾ ಅಧ್ಯಕ್ಷರನ್ನೂ ಪ್ರಧಾನಿ ಮೋದಿ