ನ್ಯೂಯಾರ್ಕ್: ಅಮೆರಿಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಜೋಡಿ ಮೊನ್ನೆಯಷ್ಟೇ ಹೌಡಿ ಮೋದಿ ಕಾರ್ಯಕ್ರಮದ ಮೂಲಕ ವಿಶ್ವಕ್ಕೇ ತಮ್ಮಿಬ್ಬರ ಸ್ನೇಹದ ಬಗ್ಗೆ ಸಂದೇಶ ಸಾರಿದ್ದರು.ಇದೀಗ ಮತ್ತೆ ಡೊನಾಲ್ಡ್ ಟ್ರಂಪ್-ಮೋದಿ ಪರಸ್ಪರ ಮುಖಾ ಮುಖಿಯಾಗಲಿದ್ದಾರೆ. ಇಂದು ವಿಶ್ವಸಂಸ್ಥೆಯ ಮಹಾಅಧಿವೇಶನದಲ್ಲಿ ಮತ್ತೆ ಈ ಇಬ್ಬರೂ ನಾಯಕರು ಭೇಟಿಯಾಗಲಿದ್ದಾರೆ.ಇಂದು ಮಧ್ಯಾಹ್ನ ಈ ಇಬ್ಬರೂ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಭಾರತ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ. ಈಗಾಗಲೇ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೂಡಾ