ಕಠ್ಮಂಡು: ನೇಪಾಳದ ಪ್ರಧಾನಿ ಶೇರ್ ಬದೂರ್ ದೆವುಬಾ ಆಹ್ವಾನದ ಮೇರೆಗೆ ನೇಪಾಳಕ್ಕೆ ಪ್ರವಾಸ ತೆರಳಿರುವ ಪ್ರಧಾನಿ ನರೇಂದ್ರ ಮೋದಿ, ನೇಪಾಳದ ಪ್ರಧಾನಿ ಜೊತೆ ಮಾಯಾ ದೇವಿ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು. ಭಗವಾನ್ ಬುದ್ಧನ ಜನ್ಮಸ್ಥಳವಾದ ಬೌದ್ಧ ಧರ್ಮದ ಪವಿತ್ರ ಸ್ಥಳಗಳಲ್ಲಿ ಒಂದಾದ ಲುಂಬಿನಿಗೆ ಬುದ್ಧಪೂರ್ಣಿಮೆ ದಿನ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಇಂದು (ಮೇ.16) ನೇಪಾಳಕ್ಕೆ ಆಗಮಿಸಿದ್ದಾರೆ. ಈ ಭೇಟಿಯ ವೇಳೆ ಜಲವಿದ್ಯುತ್, ಅಭಿವೃದ್ಧಿ