ಟೋಕಿಯೋ : ಹುಡುಗಿಯರಿಗೆ ಹೆಚ್ಚು ಸುಲಭ ಹಾಗೂ ಆರಾಮ ಎನಿಸುವ ಕೇಶವಿನ್ಯಾಸವೆಂದರೆ ಪೋನಿಟೇಲ್.ನೀಳವಾದ ಕೂದಲಿದ್ದೂ ಪೋನಿಟೇಲ್ ಹಾಕದಿರುವ ಮಹಿಳೆ ಇರಲು ಸಾಧ್ಯವೇ ಇಲ್ಲ. ಹೀಗಿರುವಾಗ ಜಪಾನ್ ದೇಶದ ಶಾಲೆಗಳಲ್ಲಿ ಪೋನಿಟೇಲ್ ಹೇರ್ ಸ್ಟೈಅನ್ನು ಬ್ಯಾನ್ ಮಾಡಲಾಗಿದೆ. ಇದಕ್ಕೆ ಕಾರಣ ಇಲ್ಲಿದೆ.ಮಹಿಳೆಯರ ಕತ್ತಿನ ಭಾಗ ಪುರುಷರಿಗೆ ಹೆಚ್ಚಿನ ಲೈಂಗಿಕ ಪ್ರಚೋದನೆ ನೀಡುತ್ತದೆ. ಮಹಿಳೆಯರು ಪೋನಿಟೇಲ್ ಹಾಕಿಕೊಂಡಲ್ಲಿ ಕತ್ತು ಸಂಪೂರ್ಣವಾಗಿ ಕಾಣಿಸಿಕೊಳ್ಳುತ್ತದೆ ಎಂಬ ಕಾರಣಕ್ಕೆ ಜಪಾನ್ನ ಶಾಲೆಗಳಲ್ಲಿ ಮಕ್ಕಳು ಪೋನಿಟೇಲ್ ಹೇರ್ ಸ್ಟೈಲ್