ಮಾಸ್ಕೋ : ಉಕ್ರೇನ್ ಮೇಲೆ ಸತತ ಎರಡು ತಿಂಗಳಿಂದ ಯುದ್ಧ ನಡೆಸುತ್ತಿದ್ದರೂ,ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.ಪುಟಿನ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪುಟಿನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಯುಎಸ್ನ ನ್ಯೂಯಾರ್ಕ್ ಪೋಸ್ಟ್ ವರದಿಯಲ್ಲಿ ತಿಳಿಸಿದೆ. ಪುಟಿನ್