ಇಸ್ಲಾಮಾಬಾದ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೋಮವಾರದವರೆಗೆ ಅವಿಶ್ವಾಸದ ಸುಳಿಯಿಂದ ಪಾರಾಗಿದ್ದಾರೆ.ಪ್ರತಿಪಕ್ಷಗಳ ಸಂಸದರ ಗದ್ದಲ, ಪ್ರತಿಭಟನೆಯ ನಡುವೇ ಪಾಕ್ ಸಂಸತ್ ಕಲಾಪ ಮಾರ್ಚ್ 28ಕ್ಕೆ ಮುಂದೂಡಿಕೆ ಆಗಿದೆ. ಕಲಾಪದಲ್ಲಿ ಮೃತ ಸಂಸದನಿಗೆ ಶೋಕಾಚರಣೆ ಸಲ್ಲಿಸಿ, ಮಾರ್ಚ್ 28ಕ್ಕೆ ಕಲಾಪ ಮುಂದೂಡಿಕೆ ಮಾಡಲಾಯ್ತು.ಹೀಗಾಗಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಆಗಿಲ್ಲ. ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28 ರಂದು ಸಂಜೆ 4