ವಿಶ್ವಸಂಸ್ಥೆ : ಮುಂದಿನವಾರ ನಡೆಯಲಿರುವ ವಿಶ್ವಸಂಸ್ಥೆಯ ವಾರ್ಷಿಕ ಮಹಾ ಅಧಿವೇಶನದಲ್ಲಿ ಭಾರತ, ಅಮೆರಿಕ, ಬ್ರೆಜಿಲ್ ಸೇರಿದಂತೆ 100ಕ್ಕೂ ಹೆಚ್ಚು ದೇಶಗಳ ನಾಯಕರು ಭೌತಿಕವಾಗಿ ಪಾಲ್ಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಸೆ.25ರಂದು ಭಾಷಣ ಮಾಡಲಿದ್ದಾರೆ.