ಕೀವ್ : ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಈ ಯುದ್ಧದ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರು ಪಡೆದುಕೊಂಡಿದ್ದ ಟೇಕ್ವಾಂಡೋ ಬ್ಲ್ಯಾಕ್ ಬೆಲ್ಟ್ನ್ನು ವಿಶ್ವ ಟೇಕ್ವಾಂಡೋ ಸಂಸ್ಥೆ ಹಿಂಪಡೆದುಕೊಂಡಿದೆ.ಉಕ್ರೇನ್ನಲ್ಲಿ ಮುಗ್ಧ ಜೀವಗಳ ಮೇಲಿನ ಕ್ರೂರ ದಾಳಿಯನ್ನು ವಿಶ್ವ ಟೇಕ್ವಾಂಡೋ ಬಲವಾಗಿ ಖಂಡಿಸುತ್ತದೆ. ವಿಶ್ವ ಟೇಕ್ವಾಂಡೋ ದೃಷ್ಟಿಕೋನದಲ್ಲಿ ವಿಜಯಕ್ಕಿಂತ ಶಾಂತಿ ಹೆಚ್ಚು ಅಮೂಲ್ಯವಾಗಿದೆ.ಗೌರವ ಮತ್ತು ಸಹಿಷ್ಣುತೆ ಹೊಂದಿರುವ ವಿಶ್ವ ಟೇಕ್ವಾಂಡೋ