ಮಾಸ್ಕೋ : ಉಕ್ರೇನ್ ರಾಜ್ಯತ್ವ(ಸ್ಟೇಟ್ಹುಡ್) ಅಪಾಯದಲ್ಲಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನೇರವಾದ ಎಚ್ಚರಿಕೆ ನೀಡಿದ್ದಾರೆ.ಉಕ್ರೇನ್ ದೇಶದವರು ಈಗ ಏನು ಮಾಡುತ್ತಿದ್ದಾರೋ ಅದನ್ನು ಮುಂದುವರಿಸಿದರೆ ದೇಶವಾಗಿ ಉಳಿಯವುದು ಅನುಮಾನ. ಹಾಗೆ ಏನಾದರೂ ಆದರೆ ಉಕ್ರೇನಿಗರೇ ಕಾರಣ ಎಂದು ಪುಟಿನ್ ಹೇಳಿಕೆ ನೀಡಿದ್ದಾರೆ.ಈ ಮೊದಲು ಈಗಿರುವ ಉಕ್ರೇನ್ ಸರ್ಕಾರವನ್ನು ಪತನಗೊಳಿಸಿ ತನ್ನ ಕೈಗೊಂಬೆ ವ್ಯಕ್ತಿಯನ್ನು ನೇಮಿಸುವ ಮೂಲಕ ಹೊಸ ಸರ್ಕಾರ ಸ್ಥಾಪನೆಗೆ ಪುಟಿನ್ ಮುಂದಾಗಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈ ಹೊಸ