ಮಾಸ್ಕೋ : ಪ್ರೀತಿಗೆ ವಯಸ್ಸಿನ ಅಂತರವಿಲ್ಲ. ಅದು ಯಾರಿಗೆ ಯಾವಾಗ ಬೇಕಾದರೂ ಆಗಬಹುದು.ಹಾಗೆಯೇ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ 69 ವರ್ಷದ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸತತ ಉಕ್ರೇನ್ ನಡುವಿನ ಯುದ್ಧದ ಬ್ಯೂಸಿಯಲ್ಲೂ ಪ್ರೇಮಕ್ಕೂ ಸೈ ಎಂದಿದ್ದಾರೆ.ತನ್ನ ಪ್ರೇಯಸಿ ಜಿಮ್ಪಟು ಅಲಿನಾ ಕಬೀವಾ ಜೊತೆ ಪ್ರತ್ಯಕ್ಷರಾದ ಪುಟಿನ್ ಆಕೆ ಗರ್ಭಿಣಿಯಾಗಿರುವ ಸುದ್ದಿಯನ್ನು ಬಹಿರಂಗಪಡಿಸಿದ್ದಾರೆ. ಜಿಮ್ ಪಟು 3ನೇ ಮಗುವಿನ ತಾಯಿಯಾಗುತ್ತಿದ್ದಾರೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ. ಆದರೆ, ಉಕ್ರೇನ್