ಮಾಸ್ಕೋ : ರಷ್ಯಾ – ಉಕ್ರೇನ್ ಮೇಲೆ ಯುದ್ಧ ಘೋಷಿಸುತ್ತಿದ್ದಂತೆ ಮಾಸ್ಕೋ ಮತ್ತು ಉಕ್ರೇನ್ ನಡುವಿನ ರಾಜತಾಂತ್ರಿಕ ಸಂಬಂಧ ಮುರಿದು ಬಿದ್ದಿದೆ.ಇತ್ತ ರಷ್ಯಾ- ಉಕ್ರೇನ್ ಯುದ್ಧ ವಿಚಾರವಾಗಿ ಇತರ ರಾಷ್ಟ್ರಗಳು ಮೂಗುತೂರಿಸಬೇಡಿ ಎಂದು ಪುಟಿನ್ ನೇರವಾಗಿ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.ರಷ್ಯಾ ಈಗಾಗಲೇ ಉಕ್ರೇನ್ ಮೇಲೆ ದಾಳಿ ಆರಂಭಿಸಿದೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಉಕ್ರೇನ್ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಗೆ ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆ