ವಾಷಿಂಗ್ಟನ್ : ಉಕ್ರೇನ್ ಮೇಲಿನ ದಾಳಿ ಖಂಡಿಸಿ ರಷ್ಯಾ ಮೇಲೆ ಆರ್ಥಿಕ ಯುದ್ಧ ಸಾರಿರುವ ಅಮೆರಿಕಾ ಮತ್ತೊಂದು ಪ್ರಮುಖ ನಿರ್ಣಯ ತೆಗೆದುಕೊಂಡಿದೆ.ರಷ್ಯಾ ಸರ್ಕಾರದ ವಿರುದ್ಧ ದಿಗ್ಬಂಧನದ ಅಸ್ತ್ರ ಝಳಪಿಸಿದ್ದ ಅಮೆರಿಕಾ ಈಗ ನೇರವಾಗಿ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಮತ್ತು ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಮೇಲೆ ವೈಯಕ್ತಿಕ ನಿರ್ಬಂಧಗಳ ಹೇರಿ ಶಾಕ್ ನೀಡಲು ಮುಂದಾಗಿದೆ.ಪುಟಿನ್, ಲಾವ್ರೋವ್ ಆಸ್ತಿಗಳನ್ನು ಫ್ರೀಜ್ ಮಾಡುವ ಐರೋಪ್ಯ ಒಕ್ಕೂಟದ ನಿರ್ಧಾರವನ್ನು ಬೆಂಬಲಿಸಿದೆ. ಈ ಹಿಂದೆ ಉತ್ತರ