ಕೀವ್ : ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧ ಸಾಕು ಎಂದು ವಿಶ್ವದ ಹಲವು ರಾಷ್ಟ್ರಗಳು ಒತ್ತಾಯಿಸುತ್ತಿವೆ.ಇದೀಗ ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಕೂಡ ಯುದ್ಧ ಬೇಡ ಎಂಬುದನ್ನು ರಷ್ಯಾ ಅಧ್ಯಕ್ಷ ಪುಟಿನ್ ಗೆ ಅರ್ಥ ಮಾಡಿಸುವಂತೆ ಮನವಿ ಮಾಡಿದ್ದಾರೆ. ಸದ್ಯ ಯುದ್ಧ ನಿಲ್ಲಿಸುವುದು ಪುಟಿನ್ ಕೈಯಲ್ಲಿಯೇ ಇದೆ. ಈ ಮಧ್ಯೆ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ