ಬೀಜಿಂಗ್ : ಚೀನಾದಲ್ಲಿ ಸೇನೆಯ ಕ್ಷಿಪ್ರ ಕ್ರಾಂತಿ ನಡೆಯುತ್ತಿದ್ದು, ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವದಂತಿ ವ್ಯಾಪಕವಾಗಿ ಹರಿದಾಡುತ್ತಿದೆ.