ಶಾಹಿದ್ ಅಫ್ರಿದಿ ಹೇಳಿಕೆಗೆ ರೈಟ್ ಎಂದ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ, ಶುಕ್ರವಾರ, 16 ನವೆಂಬರ್ 2018 (08:44 IST)


ನವದೆಹಲಿ: ಕಾಶ್ಮೀರಕ್ಕಾಗಿ ಪಾಕಿಸ್ತಾನ ಬೇಡಿಕೆ ಇಡುವುದರಲ್ಲಿ ಅರ್ಥವಿಲ್ಲ ಎಂದಿದ್ದ ಪಾಕ್ ಕ್ರಿಕೆಟಿಗ ಶಾಹಿದ್ ಅಫ್ರಿದಿ ಹೇಳಿಕೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
 
ಪಾಕಿಸ್ತಾನಕ್ಕೆ ತನ್ನದೇ ದೇಶದ ನಾಲ್ಕು ಪ್ರಾಂತ್ಯಗಳನ್ನು ನೋಡಿಕೊಳ್ಳಲು ಕಷ್ಟವಾಗಿರುವಾಗ ಕಾಶ್ಮೀರದ ಅಗತ್ಯವಿಲ್ಲ ಎಂದು ಅಫ್ರಿದಿ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ರಾಜನಾಥ್ ಸಿಂಗ್ ಅಫ್ರಿದಿ ಸರಿಯಾಗಿಯೇ ಹೇಳಿದ್ದಾರೆ ಎಂದಿದ್ದಾರೆ.
 
‘ಅವರು ಸರಿಯಾಗಿಯೇ ಹೇಳಿದ್ದಾರೆ. ಪಾಕಿಸ್ತಾನವನ್ನೇ ಅವರಿಗೆ ನಿಭಾಯಿಸಲು ಆಗುತ್ತಿಲ್ಲ. ಹಾಗಿರುವಾಗ ಕಾಶ್ಮೀರವನ್ನು ಹೇಗೆ ನಿಭಾಯಿಸುತ್ತಾರೆ? ಕಾಶ್ಮೀರ ಯಾವತ್ತೂ, ಎಂದಿಗೂ ಭಾರತದ ಅವಿಭಾಜ್ಯ ಅಂಗ’ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಪತ್ನಿ ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಪತಿ ಮಾಡಿದ್ದೇನು?

ಕೊಯಮತ್ತೂರು: ಮನೆಗೆ ಮರಳು ಎಂದರೂ ಕೇಳದೇ ವಿಚ್ಛೇದನ ನೋಟಿಸ್ ನೀಡಿದ್ದಕ್ಕೆ ಸಿಟ್ಟಿಗೆದ್ದ ಪತಿ ಪತ್ನಿ ...

news

ಏಕತಾ ಪ್ರತಿಮೆ ಆಯ್ತು, ಇದೀಗ ಕೆಆರ್ ಎಸ್ ನಲ್ಲಿ ತಲೆಯೆತ್ತಲಿದೆ ಕಾವೇರಿ ಪ್ರತಿಮೆ

ಬೆಂಗಳೂರು: ಗುಜರಾತ್ ನ ನರ್ಮದಾ ತೀರದಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭಾರತದ ಉಕ್ಕಿನ ಮನುಷ್ಯ ...

news

ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸಿದ ರೈತರು!

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ಹಾನಿಯಾಗಿದ್ದು, ಬೆಳೆ ಹಣ ರೈತರ ಖಾತೆಗೆ ಮಂಜೂರ ಮಾಡಬೇಕೆಂದು ...

news

ಇಂದಿನ ಪರಿಸ್ಥಿತಿಯಲ್ಲಿ ಸಹಕಾರ ಕ್ಷೇತ್ರದ ಜಾಗೃತಿ ಅವಶ್ಯ ಎಂದ ಮಹಾಜನ್

ಇಂದಿನ ತಂತ್ರಜ್ಞಾನದ ಯುಗದಲ್ಲಿ ಸಹಕಾರ ಕ್ಷೇತ್ರದ ಕುರಿತು ಜಾಗೃತಿ ಹಮ್ಮಿಕೊಳ್ಳುವುದು ಅವಶ್ಯಕವಾಗಿದೆ ಎಂದು ...