ಕೀವ್ : ಎರಡು ದಿನಗಳ ಹಿಂದೆಯಷ್ಟೇ ರಷ್ಯಾಕ್ಕೆ ತಿರುಗೇಟು ನೀಡಿದ್ದ ಉಕ್ರೇನ್ ವಿರುದ್ಧ ಡೆಡ್ಲಿ ರಾಕೆಟ್ ದಾಳಿ ಮಾಡುವ ಮೂಲಕ ರಷ್ಯಾ ಸೇಡು ತೀರಿಸಿಕೊಂಡಿದೆ.ರಷ್ಯಾ ಸೇನೆ ಸೋಮವಾರ ಬೆಳ್ಳಂಬೆಳಗ್ಗೆ (ಸ್ಥಳೀಯ ಸಮಯ ಬೆಳಗ್ಗೆ 8:15) ಅಬ್ಬರಿಸಿದೆ. ಉಕ್ರೇನ್ ರಾಜಧಾನಿ ಕೀವ್ ಮೇಲೆ ಹಲವು ಡೆಡ್ಲಿ ರಾಕೆಟ್ಗಳು ಏಕಕಾಲಕ್ಕೆ ದಾಳಿ ನಡೆದಿದ್ದು, ಹಲವು ಕಟ್ಟಡಗಳನ್ನ ಉಡೀಸ್ ಮಾಡಿದೆ.ಕೀವ್ ನಗರದ ಹಲವೆಡೆ ಹೊಗೆ, ಧೂಳಿನ ಅಬ್ಬರ ಹೆಚ್ಚಾಗಿದ್ದು, ಹಲವು ಕಟ್ಟಡಗಳು ನೆಲಸಮವಾಗಿವೆ. ಉಕ್ರೇನ್