ಡೆಮಾಸ್ಕಸ್: ಸಿರಿಯಾದ ರಾಜಧಾನಿ ಡೆಮಾಸ್ಕಸ್ ನ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಬಳಿ ಭೀಕರ ರಾಕೆಟ್ ದಾಳಿ ನಡೆದ ಹಿನ್ನೆಲೆ 35 ಜನ ಸಾವನ್ನಪ್ಪಿದ ಘಟನೆ ನಡೆದಿದೆ. ಸಿರಿಯಾದಲ್ಲಿ ಮಾರ್ಚ್ 21 ರಂದು ತಾಯಂದಿರ ದಿನ ಆಚರಿಸಲಾಗುತ್ತದೆ. ಹಾಗಾಗಿ ತಾಯಂದಿರಿಗೆ ಉಡುಗೊರೆ ನೀಡುವುದಕ್ಕಾಗಿ ನ ಶಾಪಿಂಗ್ ಕಾಂಪ್ಲೆಕ್ಸ್ ವೊಂದರ ಬಳಿ ಜನ ಸೇರಿದ್ದರು. ಆಗ ಈ ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್